ಕುಂದಾಪುರ: ಸಿದ್ದಾಪುರಕ್ಕೆ ಕೆಲಸಕ್ಕೆ ತೆರಳಿದ್ದ ಆಜ್ರಿ ಗ್ರಾಮದ ಯುವಕ ನಾಪತ್ತೆ; ಪತ್ತೆಯಾದಲ್ಲಿ ಮಾಹಿತಿ ನೀಡಲು ಮನವಿ

ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ 29 ವರ್ಷದ ಯುವಕ ಅಮರ್ ಮಾರ್ಚ್ 3ರಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಾಹಿತಿ ಇರುವವರು ಪೊಲೀಸರನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ