ಅಮಾಸೆಬೈಲು ವಿದ್ಯುತ್ ಸಮಸ್ಯೆಗೆ ಶೀಘ್ರವೇ ಶಾಶ್ವತ ಪರಿಹಾರ: 65 ಲಕ್ಷ ರೂ. ಅನುದಾನ ಮಂಜೂರು

ಅಮಾಸೆಬೈಲು ಗ್ರಾಮದ ತೀವ್ರ ವೋಲ್ಟೇಜ್ ಸಮಸ್ಯೆಗೆ ಪರಿಹಾರವಾಗಿ ಹಾಲಾಡಿ ಸಬ್‌ಸ್ಟೇಷನ್‌ನಿಂದ ನೇರ ಲಿಂಕ್ ಲೈನ್ ಒದಗಿಸಲು 65 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಹೇಳಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಅಮಾಸೆಬೈಲು ವಿದ್ಯುತ್ ಸಮಸ್ಯೆಗೆ ಶೀಘ್ರವೇ ಶಾಶ್ವತ ಪರಿಹಾರ: 65 ಲಕ್ಷ ರೂ. ಅನುದಾನ ಮಂಜೂರು | Gangolli News | Gangolli News