ಕುಂದಾಪುರ: ಅಂಪಾರು ಸಂಜಯ ಗಾಂಧಿ ಶಾಲೆಯಲ್ಲಿ ಎಸೆಸೆಲ್ಸಿ ಪರೀಕ್ಷಾ ಸಿದ್ಧತಾ ಕಾರ್ಯಾಗಾರ
ಕುಂದಾಪುರದ ಅಂಪಾರು ಶಾಲೆಯಲ್ಲಿ ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗದರ್ಶನ ನೀಡಲಾಯಿತು. ಕೃಷ್ಣಮೂರ್ತಿ ಹೈಕಾಡಿ ಅವರು ಪರೀಕ್ಷೆಯನ್ನು ಎದುರಿಸುವ ತಂತ್ರಗಳ ಕುರಿತು ಮಾಹಿತಿ ನೀಡಿದರು.

