ಕುಂದಾಪುರ: ಅರಾಟೆ ಸೇತುವೆ ಬಳಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಮಹಿಳೆ ಸೇರಿ ಮೂವರಿಗೆ ಗಾಯ
ಕುಂದಾಪುರದ ಅರಾಟೆ ಸೇತುವೆ ಬಳಿ ಎರಡು ಬೈಕ್‌ಗಳು ಡಿಕ್ಕಿಯಾಗಿ ಕಾವೇರಿ, ಶಿವರಾಜ್ ಮತ್ತು ಕಾರ್ತಿಕೇಯ ಎಂಬುವವರು ಗಾಯಗೊಂಡಿದ್ದಾರೆ. ಹೆಮ್ಮಾಡಿ-ಬೈಂದೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ.

