ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಬಳ್ಕೂರಿನಲ್ಲಿ ಅಕ್ರಮ ಮಣ್ಣು ಸಾಗಾಟದ ಟಿಪ್ಪರ್ಗಳ ರೇಸ್ನಿಂದಾಗಿ ಸ್ಕೂಟರ್ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಕಾಂಗ್ರೆಸ್ ಮುಖಂಡ ಸೇರಿ ಮೂವರನ್ನು ಬಂಧಿಸಲಾಗಿದೆ.