ಕುಂದಾಪುರ: ನಿವೃತ್ತ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್‌ಗೆ ಸನ್ಮಾನ

ಕುಂದಾಪುರ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಬ್ದುಲ್ ರಹೀಂ ಅಬ್ದುಲ್ ಹುಸೇನ್ ಶೇಖ್ ಅವರಿಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ಸನ್ಮಾನ ಸಮಾರಂಭ ನೆರವೇರಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ನಿವೃತ್ತ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್‌ಗೆ ಸನ್ಮಾನ | Gangolli News | Gangolli News