ಕುಂದಾಪುರ: ಭಂಡಾರ್ಕರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ; 3 ಸಾವಿರ ಆಕಾಂಕ್ಷಿಗಳು, 80 ಕಂಪೆನಿಗಳು ಭಾಗಿ
ಕುಂದಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 80ಕ್ಕೂ ಅಧಿಕ ಕಂಪೆನಿಗಳು ಮತ್ತು 3 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಶಾಸಕರಾದ ಕಿರಣ್‌ಕುಮಾರ್ ಕೊಡ್ಗಿ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

