ಹಂದಿಗಳ ಸರಣಿ ಸಾವು, ರೋಗ ನಿಯಂತ್ರಣಕ್ಕೆ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲಿ-ಶಾಸಕ ಗುರುರಾಜ ಗಂಟಿಹೊಳೆ

ಬೈಂದೂರು ಮತ್ತು ಕುಂದಾಪುರ ವ್ಯಾಪ್ತಿಯಲ್ಲಿ ಹಂದಿಗಳ ಸರಣಿ ಸಾವುಗಳಿಂದ ಉಂಟಾಗಿರುವ ಸಾರ್ವಜನಿಕರ ಆತಂಕ ನಿವಾರಿಸಲು ಪಶು ವೈದ್ಯಕೀಯ ಇಲಾಖೆಯ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ತಂಡ ರಚಿಸಲು ಶಾಸಕ ಗುರುರಾಜ್ ಗಂಟಿಹೊಳೆ ಸೂಚಿಸಿದ್ದಾರೆ.

ಹಂದಿಗಳ ಸರಣಿ ಸಾವು, ರೋಗ ನಿಯಂತ್ರಣಕ್ಕೆ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲಿ-ಶಾಸಕ ಗುರುರಾಜ ಗಂಟಿಹೊಳೆ | Gangolli News | Gangolli News