ಜುಲೈ 28 ರಂದು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 28 ರಂದು ಬೆಳಿಗ್ಗೆ 9 ರಿಂದ ಸಂಜೆ 5:30 ರವರೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ