ಕುಂದಾಪುರ: ಸೋನಂ ವಾಂಗ್ಚುಕ್ ನಿರಶನ ಬೆಂಬಲಿಸಿ ಸಿಐಟಿಯು ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಸೋನಂ ವಾಂಗ್ಚುಕ್ ನಿರಶನಕ್ಕೆ ಬೆಂಬಲಿಸಿ ಕುಂದಾಪುರದಲ್ಲಿ ಸಿಐಟಿಯು ವತಿಯಿಂದ ಶೈಕ್ಷಣಿಕ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ