ಕುಂದಾಪುರ: ಎನ್ನೆಸ್ಸೆಸ್ ಶಿಬಿರಕ್ಕೆ ತೆರಳುತ್ತಿದ್ದ ಕಾಲೇಜು ಬಸ್ ಪಲ್ಟಿ

ಹಳ್ಳಿಹೊಳೆ ಸಮೀಪ ಎನ್ನೆಸ್ಸೆಸ್ ಶಿಬಿರಕ್ಕೆ ತೆರಳುತ್ತಿದ್ದ ಖಾಸಗಿ ಕಾಲೇಜು ಬಸ್ ಪಲ್ಟಿಯಾಗಿದ್ದು, ತೆಂಗಿನ ಮರಕ್ಕೆ ಢಿಕ್ಕಿಯಾಗಿ ನಿಂತಿದ್ದರಿಂದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ