ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಬಳ್ಕೂರಿನಲ್ಲಿ ಟಿಪ್ಪರ್ಗಳ ಅಜಾಗರೂಕ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಟಿ.ಕೆ. ಮೊಹಮ್ಮದ್ ಶಯಾನ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.