ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕುಂದಾಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಲೇಖಕಿಯರನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸಿ ಪ್ರೋತ್ಸಾಹಿಸುವಂತೆ ಡಾ. ರೇಖಾ ಬನ್ನಾಡಿ ಕರೆ ನೀಡಿದರು.