ಕುಂದಾಪುರ: ದಲಿತ ಹಕ್ಕುಗಳ ಸಮಿತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಕುಂದಾಪುರದಲ್ಲಿ ದಲಿತ ಹಕ್ಕುಗಳ ಸಮಿತಿಯಿಂದ ಅಂಬೇಡ್ಕರ್ 135ನೇ ಜಯಂತಿ ಆಚರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ್ ಕಾರ್ಯಕ್ರಮ ಉದ್ಘಾಟಿಸಿದರು, ಶ್ರೀರಾಮ ದಿವಾಣ ಉಪನ್ಯಾಸ ನೀಡಿದರು.

ಈ ಲೇಖನವನ್ನು ಹಂಚಿಕೊಳ್ಳಿ