ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಏಪ್ರಿಲ್ 2ರಂದು ಜಿಲ್ಲಾ ಮಟ್ಟದ ಬೃಹತ್ ‘ಉದ್ಯೋಗ ಮೇಳ-2026’

ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಏಪ್ರಿಲ್ 2ರಂದು ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. SSLCಯಿಂದ ಪದವಿವರೆಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ವಿವಿಧ ವಲಯದ ಕಂಪನಿಗಳು ನೇಮಕಾತಿ ನಡೆಸಲಿವೆ

ಈ ಲೇಖನವನ್ನು ಹಂಚಿಕೊಳ್ಳಿ