ಕುಂದಾಪುರ: ಫೆಬ್ರವರಿ 24ರಂದು ಹಿರಿಯಡ್ಕ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ; ಜಿಲ್ಲೆಯ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಹಿರಿಯಡ್ಕ ವಿದ್ಯುತ್ ಉಪಕೇಂದ್ರದಲ್ಲಿ ಫೆ. 24ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಕುಂದಾಪುರ, ಬೈಂದೂರು ಮತ್ತು ಕೋಟ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

