ಗುಜ್ಜಾಡಿ ಲೈಟ್‌ಹೌಸ್ ಪ್ರದೇಶದಲ್ಲಿ ಕಡಲ ಕೊರೆತ: ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ, ಪರಿಶೀಲನೆ

ಗುಜ್ಜಾಡಿ ಲೈಟ್‌ಹೌಸ್ ಕಡಲ ಕೊರೆತ ಪ್ರದೇಶಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಪರಿಶೀಲಿಸಿದ್ದು, ಗಂಗೊಳ್ಳಿ ನ್ಯೂಸ್ ವರದಿ ಮಾಡಿದ ಕಡಲ ಕೊರೆತದ ಸಮಸ್ಯೆಗೆ ತಕ್ಷಣದ ಹಾಗೂ ಶಾಶ್ವತ ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಗುಜ್ಜಾಡಿ ಲೈಟ್‌ಹೌಸ್ ಪ್ರದೇಶದಲ್ಲಿ ಕಡಲ ಕೊರೆತ: ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ, ಪರಿಶೀಲನೆ | Gangolli News | Gangolli News