ಕುಂದಾಪುರ: ಹೇರಿಕುದ್ರು ಬಸ್‌ ನಿಲ್ದಾಣದಲ್ಲಿ ನಾಮಫಲಕ ಅಳವಡಿಕೆ

ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸೂಚನೆಯಂತೆ ಹೇರಿಕುದ್ರುವಿನಲ್ಲಿ ಬಸ್‌ ನಿಲ್ದಾಣದ ನಾಮಫಲಕ ಅಳವಡಿಸಲಾಗಿದ್ದು, ಈ ಮಾರ್ಗದಲ್ಲಿ ಚಲಿಸುವ ಎಲ್ಲಾ ಬಸ್‌ಗಳನ್ನು ಇಲ್ಲಿ ನಿಲ್ಲಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ಹೇರಿಕುದ್ರು ಬಸ್‌ ನಿಲ್ದಾಣದಲ್ಲಿ ನಾಮಫಲಕ ಅಳವಡಿಕೆ | Gangolli News | Gangolli News