ರಾಜ್ಯ ಮಟ್ಟದ ಗೃಹರಕ್ಷಕ ಅಧಿಕಾರಿಗಳ ತರಬೇತಿ: ಕುಂದಾಪುರದ ಸ್ನೇಹಾಗೆ ಚಿನ್ನದ ಪದಕ

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಹಿಳಾ ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ ಜೆ. ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿದ್ದಾರೆ.