ಕುಂದಾಪುರ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತರಾಷ್ಟ್ರೀಯ ತರಬೇತಿ ನಿರ್ದೇಶಕರಾಗಿ ಹುಸೇನ್ ಹೈಕಾಡಿ ನೇಮಕ
ಕುಂದಾಪುರದ ಹುಸೇನ್ ಹೈಕಾಡಿ ಅವರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್‌ನ ಅಂತರಾಷ್ಟ್ರೀಯ ತರಬೇತಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ವಿವಿಧ ಸಾಮಾಜಿಕ ಸಂಸ್ಥೆಗಳಲ್ಲಿ ನಾಯಕತ್ವ ವಹಿಸಿರುವ ಇವರ ಸಾಧನೆಯನ್ನು ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ.

