ಕುಂದಾಪುರ: ಹಿರಿಯ ಪತ್ರಕರ್ತ ಎಸ್. ಜನಾರ್ದನ ಮರವಂತೆ ಅವರಿಗೆ ಭಾವಪೂರ್ಣ ನುಡಿನಮನ

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಹಿರಿಯ ಸದಸ್ಯ, ಪಂಚಾಯತ್ ರಾಜ್ ತಜ್ಞ ಎಸ್. ಜನಾರ್ದನ ಮರವಂತೆ ಅವರಿಗೆ ಶುಕ್ರವಾರ ಶ್ರದ್ಧಾಂಜಲಿ ಹಾಗೂ ನುಡಿನಮನ ಸಲ್ಲಿಸಲಾಯಿತು.