ಕುಂದಾಪುರ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪ್ರಕ್ರಿಯೆ ಚುರುಕು; ನಾಳೆ ಕೋಟೇಶ್ವರದಲ್ಲಿ ಅಭಿಪ್ರಾಯ ಸಂಗ್ರಹ
ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ನಾಳೆ ಕೋಟೇಶ್ವರದಲ್ಲಿ ವೀಕ್ಷಕರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೆಪಿಸಿಸಿ ಪ್ರತಿನಿಧಿಗಳು ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

