ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕೋಟೇಶ್ವರ ಕೆಪಿಎಸ್ ವಿದ್ಯಾರ್ಥಿಗಳು 5 ಚಿನ್ನ ಸೇರಿದಂತೆ ಹಲವು ಪದಕಗಳನ್ನು ಗೆದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.