ಕುಂದಾಪುರ: ಏಪ್ರಿಲ್ 2ರಂದು ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ

ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಏಪ್ರಿಲ್ 2ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 13,000ಕ್ಕೂ ಅಧಿಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ