ಕುಂದಾಪುರ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲ; ಸಭೆಯಲ್ಲಿ ಶಾಸಕ ಕಿರಣ್‌ಕುಮಾರ್ ಕೊಡ್ಗಿ ತೀವ್ರ ಆಕ್ರೋಶ

ಕುಂದಾಪುರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಜೆಜೆಎಂ ಯೋಜನೆಯ ವೈಫಲ್ಯ ಮತ್ತು ಅಧಿಕಾರಿಗಳ ವಿಳಂಬ ನೀತಿಯ ವಿರುದ್ಧ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಕಿಡಿಕಾರಿದರು. ಕೆಲಸ ಮಾಡದ ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸಲು ಸೂಚಿಸಿದರು.