ಕುಂದಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಮ್ ಜಿ. ಪೂಜಾರಿಗೆ ಮುಸ್ಲಿಮ್ ಒಕ್ಕೂಟದ ವತಿಯಿಂದ ಸನ್ಮಾನ

ಎಸೆಸೆಲ್ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಪ್ರೀತಮ್ ಜಿ. ಪೂಜಾರಿ ಅವರನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕುಂದಾಪುರ ಘಟಕದ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ