!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.
ಕುಂದಾಪುರ ತಾಲೂಕಿನ ನೆಂಪು ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಅಶ್ವಿನಿ (29) ಎಂಬವರು ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.