ಮೂಡ್ಲಕಟ್ಟೆ ಎಂಐಟಿಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ: 'ಡ್ರಗ್ಸ್ ಬೇಡ BRO' ಎಂದ ಕುಂದಾಪುರ ಪೊಲೀಸರು

ಮೂಡ್ಲಕಟ್ಟೆ ಎಂಐಟಿ ಕಾಲೇಜಿನಲ್ಲಿ ‘ಡ್ರಗ್ಸ್ ಬೇಡ BRO’ ಜಾಗೃತಿ ಅಭಿಯಾನ ನಡೆಯಿತು. ನ್ಯಾಯಾಧೀಶರು ಹಾಗೂ ಕುಂದಾಪುರ ಪೊಲೀಸರು ಭಾಗವಹಿಸಿ ಮಾದಕ ದ್ರವ್ಯ ಮುಕ್ತ ಉಡುಪಿ ನಿರ್ಮಾಣಕ್ಕೆ ಕರೆ ನೀಡಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಮೂಡ್ಲಕಟ್ಟೆ ಎಂಐಟಿಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ: 'ಡ್ರಗ್ಸ್ ಬೇಡ BRO' ಎಂದ ಕುಂದಾಪುರ ಪೊಲೀಸರು | Gangolli News | Gangolli News