ನೀಟ್ ಪರೀಕ್ಷಾ ಅಕ್ರಮ: ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಪರಿಹಾರಕ್ಕಾಗಿ ಕುಂದಾಪುರದಲ್ಲಿ ಪ್ರತಿಭಟನೆ

ನೀಟ್ ಪರೀಕ್ಷೆ ಗೊಂದಲದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಲು ಮತ್ತು ಎನ್‌ಟಿಎ ರದ್ದತಿಗೆ ಆಗ್ರಹಿಸಿ ಕುಂದಾಪುರದಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ