ಕುಂದಾಪುರ: ಜನತಾ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಪೈ 598 ಅಂಕ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ ಪೈ 598 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸರಕಾರಿ ಶಾಲೆಯಲ್ಲಿ ಓದಿದ್ದ ಇವರು ಈಗ ಕಾಲೇಜಿಗೆ ಮತ್ತು ಜಿಲ್ಲೆಗೆ ಮಾದರಿಯಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ಜನತಾ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಪೈ 598 ಅಂಕ | Gangolli News | Gangolli News