ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಕುಂದಾಪುರದಲ್ಲಿ ರೆಡ್ ಕ್ರಾಸ್ ಸಂಸ್ಥೆ ಮತ್ತು ಜನೌಷಧಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಡಾ. ವಿಶ್ವೇಶ್ವರ್ ಶಿಬಿರ ಉದ್ಘಾಟಿಸಿದ್ದು, 150ಕ್ಕೂ ಹೆಚ್ಚು ಜನರು ಇದರ ಸದುಪಯೋಗ ಪಡೆದರು.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.