ಕುಂದಾಪುರ: ಫ್ಲೈ ಓವರ್ ಡಿವೈಡರ್‌ಗೆ ಬೈಕ್ ಢಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ 17 ವರ್ಷದ ಸವಾರ ಮೃತ್ಯು

ಕುಂದಾಪುರ ಶಾಸ್ತ್ರಿ ಪಾರ್ಕ್ ಫ್ಲೈ ಓವರ್ ಮೇಲೆ ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ 17 ವರ್ಷದ ಸವಾರ ಅರುಣ್ ಎಂಬವರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ