ರಾಜ್ಯ ಮಟ್ಟದ ಬಾಕ್ಸಿಂಗ್‌ನಲ್ಲಿ ಕುಂದಾಪುರದ ಶಿಖಾ ಬಿಜೂರುಗೆ ಚಿನ್ನದ ಪದಕ
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಸಬ್-ಜೂನಿಯರ್ ವಿಭಾಗದಲ್ಲಿ ಕುಂದಾಪುರದ ಶಿಖಾ ಬಿಜೂರು ಚಿನ್ನದ ಪದಕ ಗೆದ್ದಿದ್ದಾರೆ. ಕೋಚ್ ಘ್ರಶ್ಮೇಶ್ ಕುಂದರ್ ಮಾರ್ಗದರ್ಶನದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.
