ಪ್ರಚೋದನಕಾರಿ ವೀಡಿಯೋ ಹರಿಯಬಿಟ್ಟರೆ ಕಾನೂನು ಕ್ರಮ; ಎಸ್‌ಪಿ ಹರಿರಾಮ್ ಶಂಕರ್ ಎಚ್ಚರಿಕೆ

ಕುಂದಾಪುರದಲ್ಲಿ ಬಿಹಾರ ಮೂಲದ ಬಾಲಕ ಪ್ರಚೋದನಕಾರಿ ಘೋಷಣೆ ಕೂಗಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಅದನ್ನು ಹಂಚಿಕೊಳ್ಳುವವರ ವಿರುದ್ಧ ಐಟಿ ಕಾಯ್ದೆ ಮತ್ತು ಜೆಜೆ ಆಕ್ಟ್ ಅಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಎಚ್ಚರಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ