ಕುಂದಾಪುರ: ತೆಕ್ಕಟ್ಟೆ ಬಳಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ತೆಕ್ಕಟ್ಟೆಯಲ್ಲಿ ವಿವಾಹ ಸಮಾರಂಭ ಮುಗಿಸಿ ರಸ್ತೆ ದಾಟುತ್ತಿದ್ದ ಕೋಟೇಶ್ವರದ ಅಲಿಮಾಬಿ ಎಂಬವರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ತೆಕ್ಕಟ್ಟೆ ಬಳಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು | Gangolli News | Gangolli News