ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ವ್ಹೀಲಿಂಗ್ ಸಾಹಸ; ಸವಾರನ ವಿರುದ್ಧ ಸಂಚಾರಿ ಪೊಲೀಸರಿಂದ ಪ್ರಕರಣ ದಾಖಲು

ಹೆಮ್ಮಾಡಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ವ್ಹೀಲಿಂಗ್ ಮಾಡುತ್ತಿದ್ದ ಸವಾರನ ವಿಡಿಯೋ ಆಧರಿಸಿ ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆಲ್ಮೆಟ್ ರಹಿತವಾಗಿ ಅಪಾಯಕಾರಿ ಚಾಲನೆ ಮಾಡಿದ ಸವಾರನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ