ಕುಂದಾಪುರ: ಮತ್ತೆರಡು ಕಾಡು ಹಂದಿಗಳ ಶವ ಪತ್ತೆ

ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಮತ್ತೆರಡು ಕಾಡು ಹಂದಿಗಳ ಶವ ಪತ್ತೆಯಾಗಿದ್ದು, ಸರಣಿ ಸಾವಿಗೆ ನಿಖರ ಕಾರಣ ತಿಳಿಯಲು ಸ್ಯಾಂಪಲ್‌ಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ