ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟೇಶ ಕೋಣಿ ನಿಧನ

ಹಿರಿಯ ಕೃಷಿ ಕೂಲಿಕಾರರ ನಾಯಕ ಹಾಗೂ ಸಿಪಿಎಂ ಮುಖಂಡ ವೆಂಕಟೇಶ ಕೋಣಿ (74) ಗುರುವಾರ ನಿಧನರಾದರು. ಆ್ಯಸಿಡ್ ದಾಳಿಯ ನಡುವೆಯೂ ಹೋರಾಟ ಮುಂದುವರಿಸಿದ್ದ ಅವರು, ಮರಣದ ನಂತರ ಮಣಿಪಾಲ ಆಸ್ಪತ್ರೆಗೆ ದೇಹದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟೇಶ ಕೋಣಿ ನಿಧನ | Gangolli News | Gangolli News