ಕುಂದಾಪುರ ವಲಯ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್: ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ ನಾಯ್ಕನಕಟ್ಟೆ ಆಯ್ಕೆ

ಕುಂದಾಪುರ ವಲಯ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್‌ನ 2026-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ ನಾಯ್ಕನಕಟ್ಟೆ ಆಯ್ಕೆಯಾಗಿದ್ದಾರೆ. ಅರುಣ್ ಪಿ. ಆಚಾರ್ಯ ಗೌರವಾಧ್ಯಕ್ಷರಾಗಿ ಹಾಗೂ ಸಂತೋಷ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ