ಕುಂದಾಪುರ: ಹೊಸಂಗಡಿ ಬಳಿ ಟ್ರೆಕ್ಕಿಂಗ್ ವೇಳೆ ನದಿಯಲ್ಲಿ ಮುಳುಗಿ ಮಹಿಳೆ ಮೃತ್ಯು

ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಕುಂದಾಪುರದ ಮೆಡಿಕಲ್ ಶಾಪ್ ಮಾಲಕಿ ಶುಭಶ್ರೀ ಕಾರಂತ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ