ಕುವೈತ್: ಜುಲೈ 19ರವರೆಗೆ ಭಾರತೀಯ ರಾಯಭಾರ ಕಚೇರಿ ಸಾಮಾನ್ಯ ಸೇವೆಗಳು ಸ್ಥಗಿತ
ಆಡಳಿತಾತ್ಮಕ ಕಾರಣಗಳಿಂದಾಗಿ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಜುಲೈ 19ರವರೆಗೆ ಸಾಮಾನ್ಯ ಪಾಸ್‌ಪೋರ್ಟ್, ವೀಸಾ ಹಾಗೂ ದೃಢೀಕರಣ ಸೇವೆಗಳನ್ನು ಸ್ಥಗಿತಗೊಳಿಸಿದ್ದು, ಸೂಕ್ತ ದಾಖಲೆಗಳಿರುವ ಅತ್ಯಗತ್ಯ ತುರ್ತು ಸೇವೆಗಳನ್ನು ಮಾತ್ರ ಒದಗಿಸಲಿದೆ.

