ಬೆಂಗಳೂರು: ಲ್ಯಾಂಬೋರ್ಗಿನಿ ಕಾರಿನಲ್ಲಿ ಅಪಾಯಕಾರಿ ಸ್ಟಂಟ್; ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸ್ ನೋಟಿಸ್

ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರಿನ ಸ್ಟಂಟ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರು ಸಮನ್ಸ್ ನೀಡಿದ್ದಾರೆ. ಸದಾಶಿವನಗರದ ಅವರ ಮನೆಯಲ್ಲಿ ಪತ್ತೆಯಾದ ಕಾರನ್ನು ಜಪ್ತಿ ಮಾಡಲಾಗಿದ್ದು, ವಿಚಾರಣೆ ಚುರುಕುಗೊಂಡಿದೆ.

ಈ ಲೇಖನವನ್ನು ಹಂಚಿಕೊಳ್ಳಿ