ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಸೂಚನೆ: ಉತ್ತರ ಕನ್ನಡದ 40 ಗ್ರಾಮಗಳು ವ್ಯಾಪ್ತಿಗೆ

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ನೈಋತ್ಯ ರೈಲ್ವೆ ಭೂಸ್ವಾಧೀನ ಅಧಿಸೂಚನೆ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕಿನ 40 ಗ್ರಾಮಗಳು ಇದರ ವ್ಯಾಪ್ತಿಗೆ ಒಳಪಟ್ಟಿವೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ