ನಾಗರಮಠ ಮರಳುಗಾರಿಕೆ ಪ್ರದೇಶಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ
ಬಾರಕೂರು ಸಮೀಪದ ನಾಗರಮಠದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಶನಿವಾರದಿಂದ ಮರಳುಗಾರಿಕೆ ಸ್ಥಗಿತಗೊಂಡಿದ್ದು, ಸಂತ್ರಸ್ಥರಲ್ಲಿ ನ್ಯಾಯದ ಭರವಸೆ ಮೂಡಿದೆ.

