ಐಪಿಎಲ್ 2026: ಪಂದ್ಯದ ವೇಳೆ ತಲೆಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲಾದ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್ಗಿಡಿ
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಹೋಗಿ ತಲೆಗೆ ಗಂಭೀರ ಪೆಟ್ಟು ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್ಗಿಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂದ್ಯದಲ್ಲಿ ಕೆಎಲ್ ರಾಹುಲ್ 152 ರನ್ ಬಾರಿಸಿ ದಾಖಲೆ ಬರೆದಿದ್ದಾರೆ.

