ಮಹಾರಾಷ್ಟ್ರ: ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಶಂಕೆ; ನಾಳೆಯ ಪರೀಕ್ಷೆ ದಿಢೀರ್ ಮುಂದೂಡಿಕೆ
ಮಹಾರಾಷ್ಟ್ರದಲ್ಲಿ ಜೂನ್ 28ರಂದು ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಪ್ರಶ್ನೆ ಪತ್ರಿಕೆ ಸೋರಿಕೆಯಾದ ಶಂಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿದೆ.