ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಜಗಳ: ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಮಲ್ಪೆ ಬಂದರಿನಲ್ಲಿ ಮೀನು ಏಲಂ ನಡೆಸುತ್ತಿದ್ದ ಅಂಬಲಪಾಡಿಯ ಶೇಕ್ ಅಯ್ಯಬ್ ಅವರ ಮೇಲೆ ಮಿಥುನ್ ಕರ್ಕೇರಾ ಎಂಬಾತ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಾಯಾಳು ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದು, ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ