ಮಲ್ಪೆ ಬಂದರಿನಲ್ಲಿ ಮೀನಿನ ದರ ಕುಸಿತ: ಅನಿಲ ಅಭಾವದಿಂದ ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ; ದರ ಪಟ್ಟಿ ಇಲ್ಲಿದೆ ನೋಡಿ
ಯುದ್ಧ ಮತ್ತು ಎಲ್‌ಪಿಜಿ ಅಭಾವದ ಪರಿಣಾಮ ಮಲ್ಪೆ ಬಂದರಿನಲ್ಲಿ ಮೀನಿನ ಬೆಲೆ ತೀವ್ರ ಕುಸಿತ ಕಂಡಿದೆ. ಹೋಟೆಲ್‌ಗಳ ಮುಚ್ಚುಗಡೆ ಮತ್ತು ರಫ್ತು ಸ್ಥಗಿತದಿಂದಾಗಿ ಮೀನುಗಾರರು ಮತ್ತು ಮಹಿಳಾ ವ್ಯಾಪಾರಿಗಳು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ.

