ಮಂಡ್ಯ: ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಐವರು ದುರ್ಮರಣ!

ಮಂಡ್ಯದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವಾಗ ನೀರಿನ ಸೆಳವಿಗೆ ಸಿಲುಕಿ ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.