ಮಂಗಳೂರು: ಮಾದಕ ದ್ರವ್ಯ ಜಾಲದ ಅಟ್ಟಹಾಸ; ಕಳೆದ ಮೂರು ವರ್ಷಗಳಲ್ಲಿ 2,700ಕ್ಕೂ ಹೆಚ್ಚು ಪ್ರಕರಣ ದಾಖಲು
ಮಂಗಳೂರಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 2,731 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸುತ್ತಿರುವ ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ.